
ಛಾಯಾಗ್ರಾಹಕರಾಗಿ ಗುರುತಿಸಿಕೊಂಡಿರುವ ಪ್ರವೀಣ್ ಎಂ. ಪ್ರಭು ಅವರು ‘ಮೈಸೂರ್ ಸ್ಟುಡಿಯೋಸ್’ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ವಿಜಯದಶಮಿ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಚಿತ್ರದ ಪೋಸ್ಟರ್, 150 ವರ್ಷಗಳ ಹಿಂದೆ ಮೈಸೂರು ಮಹಾರಾಜರಿಂದ ಉಡುಗೊರೆಯಾಗಿ ಸಿಕ್ಕ ಅಪರೂಪದ ಕ್ಯಾಮೆರಾ ಕಥೆಯನ್ನು ಹೊಂದಿದೆ.
ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಪ್ರಸ್ತುತ ಸಂಗೀತಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿವೆ.