Horoscope
ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಸಾಹಸಕ್ಕೆ ಗಗನಯಾತ್ರಿ ಶುಭಾಂಶು ಶುಕ್ಲಾ ಮೆಚ್ಚುಗೆ

ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಸಾಹಸಕ್ಕೆ ಗಗನಯಾತ್ರಿ ಶುಭಾಂಶು ಶುಕ್ಲಾ ಮೆಚ್ಚುಗೆ

tv9kannada3h
THE BRIEF
1

ವಿಮಾನದಲ್ಲಿದ್ದ 174 ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದ ಘಟನೆಯಲ್ಲಿ ಸಮಯಪ್ರಜ್ಞೆ ಮೆರೆದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಧೈರ್ಯವನ್ನು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಶ್ಲಾಘಿಸಿದ್ದಾರೆ.

2

ನವದೆಹಲಿಯ ಬಿರ್ಲಾ ವಿದ್ಯಾ ನಿಕೇತನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ತಮ್ಮ ಆಸಕ್ತಿ ಮತ್ತು ಗುರಿಗಳನ್ನು ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

3

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶುಭಾಂಶು ಶುಕ್ಲಾ ಅವರು ಅಕ್ಟೋಬರ್ 10ರಂದು ತಮ್ಮ 41ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.