International
ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ವ್ಯಕ್ತಿ ಸಾವು

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ವ್ಯಕ್ತಿ ಸಾವು

prajavani1h
THE BRIEF
1

ಬೆಲೆ ಏರಿಕೆ ಖಂಡಿಸಿ ಫ್ರಾನ್ಸ್‌ನಲ್ಲಿ ವಾರಾಂತ್ಯದಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಓರ್ವ ಪ್ರತಿಭಟನಕಾರರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

2

ದೇಶಾದ್ಯಂತ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ನಡೆದ ಘರ್ಷಣೆಯಲ್ಲಿ 500ಕ್ಕೂ ಹೆಚ್ಚು ಅಧಿಕಾರಿಗಳು ಗಾಯಗೊಂಡಿದ್ದು, ಸುಮಾರು 1800 ಜನರನ್ನು ವಶಕ್ಕೆ ಪಡೆಯಲಾಗಿದೆ.

3

ಪ್ರತಿಭಟನೆ ವೇಳೆ ಟೌನ್‌ಹಾಲ್‌ಗೆ ಬೆಂಕಿ ಹಚ್ಚಲಾಗಿದ್ದು, 1500ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ ಹಾಗೂ ಲೂಟಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.