Health & Environment
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

oneindia55m
THE BRIEF
1

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸೆಪ್ಟೆಂಬರ್ 1 ರವರೆಗೆ ಭಾರೀ ಮಳೆಯಾಗಲಿದೆ.

2

ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಭಾರೀ ಮಳೆಯಾಗಲಿದ್ದು, ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

3

ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯ ಮಳೆಯಾಗಿದ್ದು, ಒಳನಾಡಿನಲ್ಲಿ ಮಳೆ ದುರ್ಬಲವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.