
ಫಿಲಿಪೈನ್ಸ್ನಲ್ಲಿ ಪ್ರಯಾಣಿಕರ ದೋಣಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಸುಟ್ಟು ಭಸ್ಮವಾಗಿರುವ ದೋಣಿಯ ಭಾಗಗಳಿಂದ ಮತ್ತಷ್ಟು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 54 ಜನರು ನಾಪತ್ತೆಯಾಗಿದ್ದಾರೆ.
ಬುಧವಾರ ರಾತ್ರಿ ಸಂಭವಿಸಿದ ಈ ದುರಂತದಲ್ಲಿ ಈವರೆಗೆ 43 ಪ್ರಯಾಣಿಕರು ಪಾರಾಗಿದ್ದಾರೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.