Indian Politics
ಸ್ಟಿಂಗ್ ಆಪರೇಷನ್ ಹಿಂದೆ ಸ್ವಪಕ್ಷದವರಿದ್ದಾರೆ ಎಂದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಹಿಂದೆ ಸ್ವಪಕ್ಷದವರಿದ್ದಾರೆ ಎಂದ ಸಿದ್ದರಾಮಯ್ಯ

tv9kannada1h
THE BRIEF
1

ತಮ್ಮ ತಂದೆ ಹೆಸರು ಕೆಡಿಸಲು ಸ್ವಪಕ್ಷದವರೇ ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಆರೋಪ ಮಾಡಿದ್ದರು.

2

ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಸ್ಟಿಂಗ್ ಆಪರೇಷನ್ ಮಾಡಿದ್ದು, ಇದು ತನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ನಡೆಸಿರುವ ಷಡ್ಯಂತ್ರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

3

ಜನರಿಗೆ ಸತ್ಯಾಂಶ ತಿಳಿಯಲು ತಾನೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿರುವ ಸಿದ್ದರಾಮಯ್ಯ, ಸರ್ಕಾರದ ತನಿಖೆ ಮೇಲೆ ತಮಗೆ ಪೂರ್ಣ ನಂಬಿಕೆಯಿದೆ ಎಂದಿದ್ದಾರೆ.