Health & Environment
ನೇಪಾಳದಲ್ಲಿ ಭೀಕರ ಪ್ರವಾಹ: 105 ಭಾರತೀಯರು ಸೇರಿದಂತೆ 400 ಮಂದಿ ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ: 105 ಭಾರತೀಯರು ಸೇರಿದಂತೆ 400 ಮಂದಿ ನಾಪತ್ತೆ

oneindia2h
THE BRIEF
1

ಆಗಸ್ಟ್ 26ರಂದು ನೇಪಾಳದ ರಸುವಾ ಜಿಲ್ಲೆಯಲ್ಲಿ ಭೋಟೆಕೋಶಿ ನದಿ ಉಕ್ಕಿ ಹರಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ 105 ಭಾರತೀಯರು ಸೇರಿದಂತೆ ಒಟ್ಟು 384 ಪ್ರವಾಸಿಗರು ನಾಪತ್ತೆಯಾಗಿದ್ದಾರೆ.

2

ಈ ಜಲಪ್ರಳಯದಲ್ಲಿ ಇಲ್ಲಿಯವರೆಗೆ 16 ಮಂದಿ ಮೃತಪಟ್ಟಿದ್ದು, ನಾಪತ್ತೆಯಾದವರ ಪಟ್ಟಿಯಲ್ಲಿ 291 ವಿದೇಶಿ ಪ್ರಜೆಗಳು ಮತ್ತು 93 ನೇಪಾಳಿ ಪ್ರಜೆಗಳು ಸೇರಿದ್ದಾರೆ ಎಂದು ಪ್ರವಾಸೋದ್ಯಮ ಮಂಡಳಿ ತಿಳಿಸಿದೆ.

3

ಪ್ರವಾಹದ ಪರಿಣಾಮ ಬಿಹಾರದ ಗಂದಕ್ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುವ ಭೀತಿಯಿಂದಾಗಿ ಭಾರತದ ವಿವಿಧ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.