Sports
ನ್ಯೂಜಿಲೆಂಡ್ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ

ನ್ಯೂಜಿಲೆಂಡ್ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ

tv9kannada18h
THE BRIEF
1

ನ್ಯೂಜಿಲೆಂಡ್ ಎ ವಿರುದ್ಧದ 3ನೇ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತದ ಯಶಸ್ವಿ ಜೈಸ್ವಾಲ್ ಕೇವಲ 127 ಎಸೆತಗಳಲ್ಲಿ ಶತಕ ಪೂರೈಸಿ ಅಬ್ಬರಿಸಿದರು.

2

ಆರಂಭಿಕ ಆಟಗಾರ ಸಾಯಿ ಸುದರ್ಶನ್ ಜೊತೆಗೂಡಿ ಮೊದಲ ವಿಕೆಟ್‌ಗೆ 175 ರನ್‌ಗಳ ಬೃಹತ್ ಜೊತೆಯಾಟವಾಡಿದ ಜೈಸ್ವಾಲ್, ಒಟ್ಟು 138 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 16 ಬೌಂಡರಿಗಳೊಂದಿಗೆ 102 ರನ್ ಗಳಿಸಿ ಔಟಾದರು.

3

ಸಾಯಿ ಸುದರ್ಶನ್ ಅರ್ಧಶತಕ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಭಾರತ ಎ ತಂಡವು 56 ಓವರ್‌ಗಳ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿದೆ.