
ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ಎನ್‌ಟಿಎಗೆ ಇಬ್ಬರು ನಿರ್ದೇಶಕರು ಮತ್ತು ಒಬ್ಬರು ಜಂಟಿ ನಿರ್ದೇಶಕರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಐಪಿಎಸ್ ಅಧಿಕಾರಿ ರವಿ ಕುಮಾರ್ ಸಿಂಗ್ ಮತ್ತು ಐಎಎಸ್ ಅಧಿಕಾರಿ ಪ್ರಸನ್ನ ವೆಂಕಟೇಶ್ ವಿ. ಅವರನ್ನು ನಿರ್ದೇಶಕರಾಗಿ ಹಾಗೂ ಐಆರ್‌ಎಸ್ ಅಧಿಕಾರಿ ಅಮಿತ್ ಸಾಂದರಿಯಾ ಅವರನ್ನು ಜಂಟಿ ನಿರ್ದೇಶಕರಾಗಿ ನೇಮಿಸಲಾಗಿದೆ.
ನೇಮಕಗೊಂಡ ಅಧಿಕಾರಿಗಳು 3 ವಾರಗಳ ಒಳಗೆ ಕರ್ತವ್ಯಕ್ಕೆ ಹಾಜರಾಗಬೇಕು, ಇಲ್ಲದಿದ್ದರೆ ಸೆಂಟ್ರಲ್ ಸ್ಟಾಫಿಂಗ್ ಸ್ಕೀಮ್‌ನಿಂದ ತೆಗೆದುಹಾಕಲಾಗುವುದು ಎಂದು ಸಿಬ್ಬಂದಿ ಸಚಿವಾಲಯ ಎಚ್ಚರಿಸಿದೆ.