Indian Politics
ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ಕಳವು

ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ಕಳವು

tv9kannada2h
THE BRIEF
1

ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಅವರ ಮನೆಯ ಬೀಗ ಮುರಿದು ಕಳ್ಳರು 1980ರ ಮಾಸ್ಕೋ ಒಲಿಂಪಿಕ್ಸ್‌ನ ಚಿನ್ನದ ಪದಕ ಸೇರಿದಂತೆ ಹಲವು ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ.

2

ಅಕ್ಟೋಬರ್ 25 ರಿಂದ 28ರ ನಡುವೆ ಸೋಮಯ್ಯ ಅವರು ಕೊಡಗಿಗೆ ತೆರಳಿದ್ದಾಗ ಈ ಕಳವು ನಡೆದಿದ್ದು, ಅಕ್ಟೋಬರ್ 28ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

3

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರನ್ನು ಬಂಧಿಸಲು ಪೊಲೀಸರು ಎರಡು ಪ್ರತ್ಯೇಕ ವಿಶೇಷ ಪಡೆಗಳನ್ನು ರಚಿಸಿದ್ದಾರೆ.