
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಫಾರ್ಮಸಿ, ನರ್ಸಿಂಗ್ ಮತ್ತು ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಸೇರಿದಂತೆ 45 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 03 ಕೊನೆಯ ದಿನವಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 04 ಮತ್ತು 05ರಂದು ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆಯಲಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.