Sports
ಕಾಮನ್‌ವೆಲ್ತ್ ಗೇಮ್ಸ್: ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ ಪವಾರ್, ಜಾಸ್ಮಿನ್

ಕಾಮನ್‌ವೆಲ್ತ್ ಗೇಮ್ಸ್: ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ ಪವಾರ್, ಜಾಸ್ಮಿನ್

prajavani2h
THE BRIEF
1

ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ಫೈನಲ್‌ನಲ್ಲಿ ಪ್ರೀತಿ ಪವಾರ್ ಮತ್ತು ಜಾಸ್ಮಿನ್ ಲಂಬೋರಿಯಾ ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ.

2

54 ಕೆ.ಜಿ ವಿಭಾಗದಲ್ಲಿ ಪ್ರೀತಿ ಪವಾರ್ ಕೆನಡಾದ ಸ್ಕಾರ್ಲೆಟ್ ಡೆಲ್ಗಾಡೋ ವಿರುದ್ಧ ಮತ್ತು 57 ಕೆ.ಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಉತ್ತರ ಐರ್ಲೆಂಡ್‌ನ ಮೈಕೆಲಾ ವಾಲ್ಷ್ ವಿರುದ್ಧ 5-0 ಅಂತರದ ಜಯ ಸಾಧಿಸಿದ್ದಾರೆ.

3

ಈ ಗೆಲುವಿನೊಂದಿಗೆ ಭಾರತವು ಒಟ್ಟು 30 ಪದಕಗಳನ್ನು (8 ಚಿನ್ನ, 15 ಬೆಳ್ಳಿ, 7 ಕಂಚು) ಗಳಿಸಿ ಪದಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.