Sports
ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿ ಕಳ್ಳತನ, ಚಿನ್ನದ ಪದಕ ಕಳವು

ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿ ಕಳ್ಳತನ, ಚಿನ್ನದ ಪದಕ ಕಳವು

oneindia1h
THE BRIEF
1

ಒಲಿಂಪಿಕ್ಸ್ ವಿಜೇತ ಮತ್ತು ಮಾಜಿ ಹಾಕಿ ಆಟಗಾರ ಎಂ.ಎಂ. ಸೋಮಯ್ಯ ಅವರ ಬೆಂಗಳೂರಿನ ಇಂದಿರಾನಗರದ ಮನೆಯಲ್ಲಿ ಅಕ್ಟೋಬರ್ 28ರಂದು ಕಳ್ಳತನ ನಡೆದಿದೆ.

2

1980ರ ಮಾಸ್ಕೋ ಒಲಿಂಪಿಕ್ಸ್ ಚಿನ್ನದ ಪದಕ ಸೇರಿದಂತೆ 1982ರ ಏಷ್ಯನ್ ಗೇಮ್ಸ್ ಬೆಳ್ಳಿ, 1986ರ ಕಂಚಿನ ಪದಕ ಹಾಗೂ ಬೆಲೆಬಾಳುವ ಚಿನ್ನಾಭರಣಗಳು ಕಳವಾಗಿವೆ.

3

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದಾರೆ.