
ರಾಜ್ಯದ ಸರ್ಕಾರಿ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣಾ ಪ್ರಕ್ರಿಯೆಗೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದ್ದಾರೆ.
ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಶೂ ಮತ್ತು ಸಾಕ್ಸ್ ವಿತರಣೆಯಲ್ಲಿನ ಲೋಪಗಳನ್ನು ತಡೆಯಲು ಇನ್ನು ಮುಂದೆ ರಾಜ್ಯಮಟ್ಟದಲ್ಲಿ ಪಾರದರ್ಶಕ ಟೆಂಡರ್ ಕರೆಯಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.