Entertainment
ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ನಡುವಿನ ವೈಯಕ್ತಿಕ ವಿವಾದ

ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ನಡುವಿನ ವೈಯಕ್ತಿಕ ವಿವಾದ

tv9kannada1h
THE BRIEF
1

ನಟ ಗೋವಿಂದ ಅವರು ನಟಿ ಕೋಮಲ್ ರಾಣಿ ಜೊತೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ, ಪತ್ನಿ ಸುನೀತಾ ಅಹುಜಾ ಅವರು ಪತಿಯ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶ ಹೊರಹಾಕಿದ್ದಾರೆ.

2

ಕೋಮಲ್ ರಾಣಿಯನ್ನು ಉದ್ದೇಶಿಸಿ ಮಾತನಾಡಿದ ಸುನೀತಾ, ಅವರು ಸರಿಯಾದ ಬಟ್ಟೆ ಧರಿಸುವುದನ್ನು ಕಲಿಯಬೇಕು ಎಂದು ವ್ಯಂಗ್ಯವಾಡಿದ್ದಾರೆ.

3

ಗೋವಿಂದ ಅವರ ಬುದ್ಧಿ ಭ್ರಷ್ಟವಾಗಿದೆ ಎಂದು ಆರೋಪಿಸಿರುವ ಸುನೀತಾ, ಈ ವಿವಾದದ ಕುರಿತು ತಮಗೆ ಯಾವುದೇ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.