ಆಗಸ್ಟ್ 1ರಿಂದ ರೈಲ್ವೇ ತತ್ಕಾಲ್ ಟಿಕೆಟ್ ಬುಕಿಂಗ್ಗಾಗಿ ಟೋಕನ್ ವ್ಯವಸ್ಥೆ ಜಾರಿಯಾಗಲಿದ್ದು, ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ನಿಯಮಗಳಲ್ಲಿ ಬದಲಾವಣೆಗಳಾಗಲಿವೆ.
ಬ್ಯಾಂಕಿಂಗ್ ಮತ್ತು ವಿಮೆ ವಲಯದಲ್ಲಿ ಸೆಂಟ್ರಲ್ ಕೆವೈಸಿ 2.0 ಜಾರಿಗೆ ಬರಲಿದ್ದು, ಗ್ರಾಹಕರು ಪದೇ ಪದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ.
ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಕೆಗೆ ವೇತನದಾರರಿಗೆ ಜುಲೈ 31 ಮತ್ತು ಸ್ವಯಂ ಉದ್ಯೋಗಿಗಳಿಗೆ ಆಗಸ್ಟ್ 31 ಕೊನೆಯ ದಿನಾಂಕವಾಗಿದೆ.