Sports
ಎಸ್.ಆರ್.ಎಚ್. ತಂಡ ತೊರೆಯಲು ಮುಂದಾದ ಅಭಿಷೇಕ್ ಶರ್ಮಾ

ಎಸ್.ಆರ್.ಎಚ್. ತಂಡ ತೊರೆಯಲು ಮುಂದಾದ ಅಭಿಷೇಕ್ ಶರ್ಮಾ

tv9kannada1h
THE BRIEF
1

ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಮುಂಬರುವ ಮಿನಿ ಹರಾಜಿಗೂ ಮೊದಲು ತಂಡವನ್ನು ತೊರೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

2

ಕಳೆದ ಆವೃತ್ತಿಯಲ್ಲಿ ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ನಾಯಕತ್ವವನ್ನು ಅಭಿಷೇಕ್ ಬದಲಿಗೆ ಇಶಾನ್ ಕಿಶನ್ ಅವರಿಗೆ ನೀಡಿರುವುದು ಅವರ ಅಸಮಾಧಾನಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

3

ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಅಭಿಷೇಕ್ ಅವರನ್ನು ಸೆಳೆಯಲು ಮಾತುಕತೆ ನಡೆಸುತ್ತಿವೆ ಎಂದು ವರದಿ ತಿಳಿಸಿದೆ.