
ಆಗಸ್ಟ್ 1ರಂದು ಬೆಂಗಳೂರು ನಗರದಲ್ಲಿ ಪೆಟ್ರೋಲ್ ದರ ಲೀಟರ್ಗೆ 111.68 ರೂಪಾಯಿ ಮತ್ತು ಡೀಸೆಲ್ ದರ 99.56 ರೂಪಾಯಿ ಇದೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 112.06 ರೂಪಾಯಿ ಇದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೀಸೆಲ್ ದರವು 99.08 ರೂಪಾಯಿಯಿಂದ 99.96 ರೂಪಾಯಿವರೆಗೆ ವ್ಯತ್ಯಾಸವಿದ್ದು, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 99.96 ರೂಪಾಯಿ ದರ ದಾಖಲಾಗಿದೆ.