Entertainment
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ

tv9kannada2h
THE BRIEF
1

ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ 'ಚಾವುಂಡರಾಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

2

ಜೈನಮಠದ ಸ್ವಸ್ತಿಶ್ರೀ ಚಾರೂಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಶ್ರೀಗಳು ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

3

ಇದೇ ವೇಳೆ ದೇವೇಗೌಡರು ಅಂಬಿಕಾ ವಿದ್ಯಾಲಯವನ್ನು ಉದ್ಘಾಟಿಸಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.