Health & Environment
ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿತ: ಐವರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿತ: ಐವರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

prajavani1h
THE BRIEF
1

ದಕ್ಷಿಣ ದೆಹಲಿಯ ಶಾಂತಿ ನಿಕೇತನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಐದು ಮಹಡಿಯ ಪಿಜಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ.

2

ಘಟನೆಯಲ್ಲಿ ಗಾಯಗೊಂಡ 10 ಮಂದಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ 15ರಿಂದ 20 ಮಂದಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3

ಕಟ್ಟಡದ ಮಾಲೀಕ ಹರಿರಾಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಈ ದುರಂತದ ಕುರಿತು ಮ್ಯಾಜಿಸ್ಟ್ರಿಯಲ್ ತನಿಖೆಗೆ ಆದೇಶಿಸಿದ್ದಾರೆ.