
ಅರ್ನಬ್ ಚಂಡಮಾರುತದ ಪರಿಣಾಮವಾಗಿ ಒಡಿಶಾದ ಗಜಪತಿ ಜಿಲ್ಲೆಯ ಗಂಡಹಾತಿ ಜಲಪಾತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಗಂಜಾಂ ಮತ್ತು ಗಜಪತಿ ಜಿಲ್ಲೆಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ.
ಅಪಾಯದಲ್ಲಿರುವ ತಗ್ಗು ಪ್ರದೇಶಗಳ 20,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.