Sports
ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಜಯ

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಜಯ

tv9kannada1h
THE BRIEF
1

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದು ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

2

ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 165 ರನ್​ಗಳಿಂದ ಗೆದ್ದರೆ, ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿತು.

3

ಗಿಲ್ ನಾಯಕತ್ವದಲ್ಲಿ ಭಾರತಕ್ಕೆ ಇದು ಮೊದಲ ವಿದೇಶಿ ಸರಣಿ ಜಯವಾಗಿದ್ದು, ಈವರೆಗೆ ಅವರು ಯಾವುದೇ ಟೆಸ್ಟ್ ಸರಣಿಯನ್ನು ಸೋತಿಲ್ಲ ಎಂಬುದು ವಿಶೇಷವಾಗಿದೆ.