Health & Environment
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮತ್ತೆ ಭೂಕಂಪನ: ಸ್ಥಳೀಯರಲ್ಲಿ ಆತಂಕ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮತ್ತೆ ಭೂಕಂಪನ: ಸ್ಥಳೀಯರಲ್ಲಿ ಆತಂಕ

tv9kannada1h
THE BRIEF
1

ದೊಡ್ಡಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ನಸುಕಿನ ಜಾವ ಭೂಕಂಪನದ ಅನುಭವವಾಗಿದ್ದು, ನಿನ್ನೆ ಗೌರಿಬಿದನೂರು ವ್ಯಾಪ್ತಿಯಲ್ಲೂ ಭೂಮಿ ಕಂಪಿಸಿದೆ.

2

ನೈಸರ್ಗಿಕ ವಿಕೋಪ ಇಲಾಖೆಯ ಪ್ರಕಾರ ರಿಕ್ಟರ್ ಮಾಪಕದಲ್ಲಿ ಈ ಕಂಪನದ ತೀವ್ರತೆ 2.9ರಷ್ಟು ದಾಖಲಾಗಿದ್ದು, ಭೂಮಿಯಿಂದ ಸುಮಾರು 5 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.

3

ಸುಮಾರು 42 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಭಯಭೀತರಾದ ಜನರು ರಾತ್ರಿಯಿಡೀ ನಿದ್ದೆ ಕೆಟ್ಟು ಮನೆಗಳಿಂದ ಹೊರಬಂದಿದ್ದು, ಜಿಲ್ಲಾಧಿಕಾರಿಗಳಿಗೆ ತನಿಖೆ ನಡೆಸಲು ಸಚಿವರು ಸೂಚಿಸಿದ್ದಾರೆ.