Economy
ಜೈಪುರದ ಚಿನ್ನದ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಒಡವೆ ಕಳವು

ಜೈಪುರದ ಚಿನ್ನದ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಒಡವೆ ಕಳವು

tv9kannada1h
THE BRIEF
1

ರಾಜಸ್ಥಾನದ ಜೈಪುರದಲ್ಲಿ ಗ್ರಾಹಕಳಂತೆ ನಟಿಸಿ ಬಂದ ಮಹಿಳೆಯೊಬ್ಬಳು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಕಳವು ಮಾಡಿದ್ದಾಳೆ.

2

ಆಭರಣಗಳನ್ನು ವೀಕ್ಷಿಸುವ ನೆಪದಲ್ಲಿ ಸಿಬ್ಬಂದಿಯ ಗಮನವನ್ನು ಬೇರೆಡೆಗೆ ಸೆಳೆದ ಮಹಿಳೆ, ಸಿಬ್ಬಂದಿ ಕಣ್ಣು ತಪ್ಪಿಸಿ ಚಿನ್ನದ ಪೆಟ್ಟಿಗೆಯೊಂದಿಗೆ ಪರಾರಿಯಾಗಿದ್ದಾಳೆ.

3

ಈ ಸಂಪೂರ್ಣ ಕಳ್ಳತನದ ದೃಶ್ಯವು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.