
ಹಾನಗಲ್ನ ಬಮ್ಮನಹಳ್ಳಿ ಗುರುಪಾದೇಶ್ವರ ವಿರಕ್ತಮಠದಲ್ಲಿ ಸೆಪ್ಟೆಂಬರ್ 20ರಂದು ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಜಿಲ್ಲೆಯ 7 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದಾದ ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 10 ಸಾವಿರ ರೂಪಾಯಿಗಳನ್ನು ನೀಡಲಾಗುವುದು.
ಆಸಕ್ತರು ಸೆಪ್ಟೆಂಬರ್ 18ರೊಳಗೆ 9483713707, 9449745412 ಅಥವಾ 9986036407 ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು.