Sports
ಆರ್ಯವೀರ್ ಸೆಹ್ವಾಗ್ 105 ಎಸೆತಗಳಲ್ಲಿ 109 ರನ್: ಆಸ್ಟ್ರೇಲಿಯಾ ವಿರುದ್ಧದ ಯೂತ್ ಏಕದಿನ ಸರಣಿ ಕ್ಲೀನ್ ಸ್ವೀಪ್

ಆರ್ಯವೀರ್ ಸೆಹ್ವಾಗ್ 105 ಎಸೆತಗಳಲ್ಲಿ 109 ರನ್: ಆಸ್ಟ್ರೇಲಿಯಾ ವಿರುದ್ಧದ ಯೂತ್ ಏಕದಿನ ಸರಣಿ ಕ್ಲೀನ್ ಸ್ವೀಪ್

tv9kannada2h
THE BRIEF
1

ಭಾರತ ಹಾಗೂ ಆಸ್ಟ್ರೇಲಿಯಾ ಅಂಡರ್-19 ತಂಡಗಳ ನಡುವೆ ನಡೆದ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯವನ್ನು 6 ವಿಕೆಟ್​ಗಳಿಂದ ಜಯಿಸುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಯುವ ಪಡೆಯನ್ನು ಕ್ಲೀನ್ ಸ್ವೀಪ್ ಮಾಡಿದೆ.

2

ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಈ ಸರಣಿಯಲ್ಲಿ 105 ಎಸೆತಗಳನ್ನು ಎದುರಿಸಿ 19 ಬೌಂಡರಿ ಸಹಿತ ಒಟ್ಟು 109 ರನ್ ಕಲೆಹಾಕಿದರು.

3

ಆರ್ಯವೀರ್ ಮೊದಲ ಪಂದ್ಯದಲ್ಲಿ 28 ರನ್, ಎರಡನೇ ಪಂದ್ಯದಲ್ಲಿ 47 ರನ್ ಮತ್ತು ಮೂರನೇ ಪಂದ್ಯದಲ್ಲಿ 34 ರನ್ ಗಳಿಸಿ ಉತ್ತಮ ಆರಂಭ ಪಡೆದರೂ ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು.