Sports
ಭಾರತ ಮಹಿಳಾ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ ಪರಿಷ್ಕರಣೆ

ಭಾರತ ಮಹಿಳಾ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ ಪರಿಷ್ಕರಣೆ

prajavani1h
THE BRIEF
1

ಭಾರತ ಮಹಿಳಾ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೂರು ಟಿ20 ಪಂದ್ಯಗಳನ್ನು ಸೇರ್ಪಡೆ ಮಾಡಲಾಗಿದ್ದು, ಡಿಸೆಂಬರ್ 26 ರಿಂದ 30ರವರೆಗೆ ಈ ಪಂದ್ಯಗಳು ನಡೆಯಲಿವೆ.

2

ಪರಿಷ್ಕೃತ ವೇಳಾಪಟ್ಟಿಯಂತೆ ಡಿಸೆಂಬರ್ 9 ರಿಂದ 12ರವರೆಗೆ ಏಕೈಕ ಟೆಸ್ಟ್ ಮತ್ತು ಡಿಸೆಂಬರ್ 16 ರಿಂದ 22ರವರೆಗೆ ಏಕದಿನ ಸರಣಿ ನಡೆಯಲಿದೆ.

3

ಈ ಟಿ20 ಸರಣಿಯು ಫೆಬ್ರುವರಿಯಲ್ಲಿ ಶ್ರೀಲಂಕಾದಲ್ಲಿ ನಡೆಯಲಿರುವ ಚೊಚ್ಚಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಸಿದ್ಧತೆ ನಡೆಸಲು ಎರಡೂ ತಂಡಗಳಿಗೆ ನೆರವಾಗಲಿದೆ.