
ಬಾಲಿವುಡ್ ನಟ ಗೋವಿಂದ ಅವರ ಪತ್ನಿ ಸುನೀತಾ ಅಹುಜಾ ಅವರು ದೀಪಾವಳಿಗೆ ಪಟಾಕಿ ಹಚ್ಚಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದರು.
ಸಾಕು ನಾಯಿಗಳು, ವಯಸ್ಸಾದವರು ಹಾಗೂ ರೋಗಿಗಳಿಗೆ ಪಟಾಕಿ ಶಬ್ದ ಮತ್ತು ಹೊಗೆಯಿಂದ ತೊಂದರೆಯಾಗುತ್ತದೆ ಎಂದು ಅವರು ವೀಡಿಯೊ ಮೂಲಕ ತಿಳಿಸಿದ್ದರು.
ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅವರನ್ನು ತೀವ್ರವಾಗಿ ಟ್ರೋಲ್ ಮಾಡಿದ್ದಾರೆ.