Entertainment
ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಟಿ ಪ್ರೇಮಾ

ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಟಿ ಪ್ರೇಮಾ

tv9kannada1h
THE BRIEF
1

ಹಾಸನಾಂಬೆ ದೇವಾಲಯದ ಬಾಗಿಲು ತೆರೆದಿರುವ ಹಿನ್ನೆಲೆಯಲ್ಲಿ ಪ್ರತಿದಿನ ಸಾವಿರಾರು ಭಕ್ತರು ಹಾಗೂ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.

2

ನವೆಂಬರ್ 11ರಂದು ದೇವಾಲಯವನ್ನು ಮುಚ್ಚಲಾಗುತ್ತಿದ್ದು, ಅದರ ಮುಂಚಿತವಾಗಿ ನಟಿ ಪ್ರೇಮಾ ಹಾಗೂ ಕಾರುಣ್ಯಾ ರಾಮ್ ಅವರು ದೇವಾಲಯಕ್ಕೆ ಆಗಮಿಸಿದ್ದರು.

3

ಇಬ್ಬರೂ ನಟಿಯರು ಸರಳವಾದ ಉಡುಗೆಗಳನ್ನು ತೊಟ್ಟು ದೇವಾಲಯಕ್ಕೆ ಬಂದು ದೇವಿಯ ದರ್ಶನ ಪಡೆದುಕೊಂಡಿದ್ದಾರೆ.