ಕುಜನ ಪ್ರಭಾವದಿಂದ ವೃಶ್ಚಿಕ ರಾಶಿಯವರಿಗೆ ಇಂದು ಗುಪ್ತ ಶತ್ರುಗಳ ಕಾಟವಿದ್ದರೂ ನಿಮ್ಮ ಧೈರ್ಯದಿಂದ ಎಲ್ಲವನ್ನೂ ಗೆಲ್ಲುವಿರಿ.
ಪ್ರೀತಿಯ ವಿಷಯದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡದಿರುವುದು ಉತ್ತಮ.
ಬ್ಯಾಂಕಿಂಗ್ ಹಾಗೂ ತಾಂತ್ರಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಲಾಭದಾಯಕ ದಿನವಾಗಿದೆ.