Health & Environment
ಗಣೇಶ ಹಬ್ಬದಂದು ಕೋಲಾರದಲ್ಲಿ ಧಾರಾಕಾರ ಮಳೆ

ಗಣೇಶ ಹಬ್ಬದಂದು ಕೋಲಾರದಲ್ಲಿ ಧಾರಾಕಾರ ಮಳೆ

tv9kannada1h
THE BRIEF
1

ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಕೋಲಾರ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್ ತಾಲೂಕಿನ ಹಲವೆಡೆ ಗಣೇಶ ಹಬ್ಬದ ದಿನದಂದು ಉತ್ತಮ ಮಳೆಯಾಗಿದೆ.

2

ಮುಳಬಾಗಿಲು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗಾಳಿ ಮತ್ತು ಮಳೆಯ ರಭಸಕ್ಕೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

3

ಅಂಬೇಡ್ಕರ್ ನಗರ ಹಾಗೂ ತ್ಯಾಗರಾಜ ಕಾಲೋನಿ ಸೇರಿದಂತೆ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಸ್ಥಳೀಯ ಆಡಳಿತವು ತುರ್ತು ಪರಿಹಾರ ಕಾರ್ಯ ಕೈಗೊಂಡಿದೆ.