
ತಮ್ಮ ಕ್ರಿಕೆಟ್ ಜೀವನದಲ್ಲಿ ಸೌರವ್ ಗಂಗೂಲಿ ಮತ್ತು ಎಂ.ಎಸ್. ಧೋನಿ ಅವರ ನಾಯಕತ್ವದಲ್ಲಿ ಆಡಲು ತಮಗೆ ಅದೃಷ್ಟವಿತ್ತು ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
1990ರ ದಶಕದ ಕೊನೆಯ ಅವಧಿಯನ್ನು ಭಾರತೀಯ ಕ್ರಿಕೆಟ್ನ 'ಕರಾಳ ಹಂತ' ಎಂದು ಬಣ್ಣಿಸಿದ್ದಾರೆ.
ಸೌತ್ ಆಫ್ರಿಕಾ ಟೆಸ್ಟ್ ತಂಡದ ನಾಯಕ ತೆಂಬಾ ಬವುಮಾ ಅವರ ಹೋರಾಟದ ಗುಣವನ್ನು ಶ್ಲಾಘಿಸಿದ್ದಾರೆ.