Health & Environment
ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಕಾರ್ಮಿಕರ ಸಾವು

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಕಾರ್ಮಿಕರ ಸಾವು

tv9kannada1h
THE BRIEF
1

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸೋಮವಾರ ತಡರಾತ್ರಿ 12 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ-79ರಲ್ಲಿ ಸಂಭವಿಸಿದ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

2

ಭತ್ತ ನಾಟಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕರ ಲೋಡಿಂಗ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡು ಜಯ ಆರೋಗ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

3

ಅಪಘಾತಕ್ಕೀಡಾದ ಕಾರ್ಮಿಕರು ಉತ್ತರ ಪ್ರದೇಶದವರಾಗಿದ್ದು, ಪೊಲೀಸರು ಟ್ರಕ್ ಅನ್ನು ವಶಕ್ಕೆ ಪಡೆದು ಚಾಲಕನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.