
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ನಾಳೆಯಿಂದ (ಅಕ್ಟೋಬರ್ 22) ಕ್ರೈಸ್ಟ್ಚರ್ಚ್ನಲ್ಲಿ ಆರಂಭವಾಗಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಪಂದ್ಯದಂತೆ ಈ ಪಂದ್ಯದಲ್ಲೂ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಹಾಗೂ ಸ್ಪಿನ್ನರ್ ಕುಲ್ದೀಪ್ ಯಾದವ್ಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.
ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಮತ್ತೊಮ್ಮೆ ಭಾರತ ತಂಡದ ವೇಗದ ವಿಭಾಗವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದೆ.