ಗುರು ಗ್ರಹದ ಆಶೀರ್ವಾದದಿಂದ ನಿಮ್ಮ ಜ್ಞಾನ ಮತ್ತು ಆಧ್ಯಾತ್ಮಿಕ ಚಿಂತನೆಗಳು ಹೆಚ್ಚಾಗಲಿದ್ದು, ಮನಸ್ಸಿಗೆ ಪ್ರಶಾಂತತೆ ಸಿಗಲಿದೆ.
ಕುಟುಂಬದ ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಸಂಗಾತಿಯಿಂದ ಸಂಪೂರ್ಣ ಬೆಂಬಲ ದೊರೆಯಲಿದೆ.
ಉದ್ಯೋಗಸ್ಥರಿಗೆ ಬಡ್ತಿ ಅಥವಾ ವರ್ಗಾವಣೆಯಂತಹ ಶುಭ ಸುದ್ದಿಗಳು ಸಿಗುವ ಎಲ್ಲಾ ಸಾಧ್ಯತೆಗಳಿವೆ.