
ಭಾರತೀಯ ಜನಸಂಘದ ನಾಯಕ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆಯ ಅಂಗವಾಗಿ ದೆಹಲಿಯಲ್ಲಿ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮುಂಭಾಗದ ಸಾಲಿನಲ್ಲಿ ಕುಳಿತು ಭಕ್ತಿಗೀತೆಗಳನ್ನು ಆಲಿಸುತ್ತಾ ತಾಳ ಹಾಕಿದ್ದಾರೆ.