Sports
ಅಫ್ಘಾನ್ ವಿರುದ್ಧದ ಸರಣಿಯಿಂದ ಸ್ಪಿನ್ನರ್ ವರುಣ್ ಚಕ್ರವರ್ತಿ ಔಟ್

ಅಫ್ಘಾನ್ ವಿರುದ್ಧದ ಸರಣಿಯಿಂದ ಸ್ಪಿನ್ನರ್ ವರುಣ್ ಚಕ್ರವರ್ತಿ ಔಟ್

tv9kannada1h
THE BRIEF
1

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 4 ಓವರ್‌ಗಳಲ್ಲಿ 16 ನೀಡಿ 1 ವಿಕೆಟ್ ಪಡೆದಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದಿಂದಾಗಿ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ.

2

ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ರಿಹ್ಯಾಬ್ ಮುಗಿಸಿ ಎರಡು ತಿಂಗಳ ಬಳಿಕ ತಂಡಕ್ಕೆ ಮರಳಿದ್ದ ವರುಣ್, ಕೇವಲ ಒಂದು ಪಂದ್ಯ ಆಡುವಷ್ಟರಲ್ಲಿ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.

3

ಇವರ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದ್ದು, ಅವರು ಭಾರತದ ಪರ ಇದುವರೆಗೆ 49 ಪಂದ್ಯಗಳಲ್ಲಿ 67 ವಿಕೆಟ್ ಪಡೆದಿದ್ದಾರೆ.